Versions
KNV ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ERVKN ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ.
IRVKN {ಆಮೋಸನು ಯಾಜಕನನ್ನು ಮುಖಾಮುಖಿಯಾಗಿ ಎದುರಿಸಿದ್ದು} PS ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.