Bible Versions
Bible Books

Amos 7:5 (AKJV) American King James Version

Versions

KNV   ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು.
ERVKN   ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ, ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ. ಅವನು ಇನ್ನೂ ಚಿಕ್ಕವನು” ಅಂದೆನು.
IRVKN   ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us