Versions
KNV ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
ERVKN ಆಗ ನೀವು ಆನಂದದಿಂದ ತಂದೆಗೆ ಕೃತಜ್ಞತಾಸ್ತುತಿ ಮಾಡಬಲ್ಲಿರಿ. ಬೆಳಕಿನಲ್ಲಿ ವಾಸಿಸುವ ತನ್ನ ಜನರೆಲ್ಲರಿಗೂ ಆತನು ಸಿದ್ಧಪಡಿಸಿರುವಂಥವುಗಳನ್ನು ಹೊಂದಿಕೊಳ್ಳಲು ಆತನೇ ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದನು.
IRVKN ದೇವಭಕ್ತರಿಗಾಗಿ § ಅ. ಕೃ. 26:18 ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.