Bible Versions
Bible Books

Colossians 1:21 (AKJV) American King James Version

Versions

KNV   ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
ERVKN   ಒಂದು ಕಾಲದಲ್ಲಿ ನೀವು ದೇವರಿಂದ ಬೇರ್ಪಟ್ಟಿದ್ದಿರಿ, ದುಷ್ಕೃತ್ಯಗಳನ್ನು ಮಾಡುತ್ತಾ ನಿಮ್ಮ ಮನಸ್ಸುಗಳಲ್ಲಿ ದೇವರಿಗೆ ಶತ್ರುಗಳಾಗಿದ್ದಿರಿ.
IRVKN   ಇದಲ್ಲದೆ § ಎಫೆ 2:12,21 ನೀವು ಪೂರ್ವದಲ್ಲಿ ಅನ್ಯರು ನಿಮ್ಮ * ತೀತ 1:16 ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us