Bible Versions
Bible Books

Colossians 1:27 (AKJV) American King James Version

Versions

KNV   ಅನ್ಯಜನಗಳಲ್ಲಿ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
ERVKN   ಮಹಿಮಾತಿಶಯವಾದ ಸತ್ಯವನ್ನು ಎಲ್ಲಾ ಜನರಿಗೆ ತಿಳಿಸಲು ದೇವರು ತೀರ್ಮಾನಿಸಿದನು. ಮಹಾಸತ್ಯವು ಎಲ್ಲಾ ಜನರಿಗಾಗಿ ಪ್ರಕಟವಾಯಿತು. ನಿಮ್ಮಲ್ಲಿರುವ ಕ್ರಿಸ್ತನೇ ಸತ್ಯವಾಗಿದ್ದಾನೆ. ದೇವರ ಮಹಿಮೆಯಲ್ಲಿ ಪಾಲುಹೊಂದಲು ಆತನೇ ನಮಗಿರುವ ಏಕೈಕ ನಿರೀಕ್ಷೆ.
IRVKN   * ಎಫೆ 1:18; 3:16-17 ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಕೊಲೊ 2:2 ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ 1 ತಿಮೊ. 1:1; ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us