Versions
KNV ನಾವು ಪ್ರಾರ್ಥನೆ ಮಾಡುವಾಗೆಲ್ಲಾ ನಿಮ್ಮ ನಿಮಿತ್ತ ವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರಿಗೂ ತಂದೆಗೂ ಸ್ತೋತ್ರ ಮಾಡುತ್ತೇವೆ.
ERVKN ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ತಂದೆಯೇ ದೇವರು.
IRVKN {ಕೃತಜ್ಞತಾಸ್ತುತಿ ಮತ್ತು ಪ್ರಾರ್ಥನೆ} PS ನಿಮಗೋಸ್ಕರ ‡ ಎಫೆ 1:15, 16; ಫಿಲಿ. 4:5 ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.