Versions
KNV ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
ERVKN ಕ್ರಿಸ್ತನಲ್ಲಿ ನೀವು ಬೇರೊಂದು ಸುನ್ನತಿಯನ್ನು ಪಡೆದಿರುವಿರಿ. ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ. ಅಂದರೆ ನಿಮ್ಮ ಪಾಪಾಧೀನ ಸ್ವಭಾವದಿಂದ ನಿಮಗೆ ಬಿಡುಗಡೆಯಾಯಿತು. ಇದುವೇ ಕ್ರಿಸ್ತನು ಮಾಡುವ ಸುನ್ನತಿ.
IRVKN ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ § ಕೊಲೊ 3:9 ಪಾಪಸ್ವಭಾವವನ್ನು ತೆಗೆದುಹಾಕುವುದೇ.