Bible Versions
Bible Books

Colossians 2:21 (AKJV) American King James Version

Versions

KNV   ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?
ERVKN   “ಇದನ್ನು ತಿನ್ನಬೇಡ”, “ಅದರ ರುಚಿ ನೋಡಬೇಡ”, “ಅದನ್ನು ಮುಟ್ಟಬೇಡ” ಎಂದು ಹೇಳುವುದೇಕೆ?
IRVKN   21-22 ವ. 16; 1 ತಿಮೊ. 4:3; ಮತ್ತಾ 15:1-20; ಮಾರ್ಕ 7:1-23 “ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ § ಯೆಶಾ 29:13; ಮತ್ತಾ 15:9 ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ * 1 ಕೊರಿ 6:13 ಪದಾರ್ಥಗಳಿಗೆ ಅನುಸಾರವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us