Versions
KNV ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
ERVKN ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ. ಇದು ಪ್ರಭುವಿನಲ್ಲಿ ನೀವು ಮಾಡುವ ಯೋಗ್ಯ ಕಾರ್ಯವಾಗಿದೆ.
IRVKN {ಕ್ರೈಸ್ತೀಯ ಕುಟುಂಬದ ನಿಯಮಗಳು} PS † ಕೊಲೊ 3:18, 4:1; ಎಫೆ 5:22 ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.