Bible Versions
Bible Books

Colossians 3:22 (AKJV) American King James Version

Versions

KNV   ಸೇವಕರೇ, ಶಾರೀರಕವಾದ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯ ರಾಗಿರ್ರಿ; ಮನುಷ್ಯರನ್ನು ಮೆಚ್ಚುಸುವವರು ಮಾಡುವ ಪ್ರಕಾರ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆ ಮಾಡದೆ ದೇವರಿಗೆ ಭಯಪಡುವ ವರಾಗಿ ಸರಳ ಹೃದಯದಿಂದ ಕೆಲಸಮಾಡಿರಿ.
ERVKN   ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ.
IRVKN   ದಾಸರೇ, ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us