Versions
KNV ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಹಾಗೆಯೇ ಲವೊದಿಕೀಯ ದಿಂದ ಪತ್ರಿಕೆಯನ್ನು ತರಿಸಿ ನೀವು ಓದಿಕೊಳ್ಳಿರಿ.
ERVKN ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ.
IRVKN ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ.