Bible Versions
Bible Books

Colossians 4:6 (AKJV) American King James Version

Versions

KNV   ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
ERVKN   ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.
IRVKN   ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ಉಪ್ಪಾಗಿಯೂ ರುಚಿಕರವಾಗಿಯೂ ಇರಲಿ. 1 ಪೇತ್ರ 3:15 ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us