Versions
KNV ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
ERVKN ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ.
IRVKN {ವಂದನೆಗಳು ಹಾಗೂ ಕಡೆ ಮಾತುಗಳು} PS § ವ. 7-9; ಎಫೆ 6:21-22 ಪ್ರಿಯ ಸಹೋದರನೂ, ನಂಬಿಗಸ್ತನಾದ ಸೇವಕನೂ ಮತ್ತು ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವನು.