Bible Versions
Bible Books

Daniel 11:11 (AKJV) American King James Version

Versions

KNV   ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಅವನ ಸಂಗಡ ಅಂದರೆ ಉತ್ತರದ ಅರಸನ ಸಂಗಡ ಯುದ್ಧಮಾಡುವನು; ಅವನು ಮಹಾ ಸೈನ್ಯವನ್ನು ನಿಲ್ಲಿಸುವನು; ಆದರೆ ಮಹಾ ಸಮೂಹವು ಇವನ ಕೈಗೆ ಕೊಡಲ್ಪಡುವದು.
ERVKN   ಆಗ ದಕ್ಷಿಣದ ರಾಜನು ಕೋಪದಿಂದ ಕೆಂಡವಾಗುವನು. ಅವನು ಉತ್ತರದ ರಾಜನ ವಿರುದ್ಧ ಹೋರಾಡುವದಕ್ಕಾಗಿ ಹೊರಬರುವನು. ಉತ್ತರದ ರಾಜನ ಹತ್ತಿರ ಅಪಾರವಾದ ಸೈನ್ಯವಿದ್ದರೂ ಅವನು ಯುದ್ಧದಲ್ಲಿ ಸೋಲುವನು.
IRVKN   ಆಗ ದಕ್ಷಿಣ ದಿಕ್ಕಿನ ರಾಜನು ಕ್ರೋಧದಿಂದ ಉರಿಯುತ್ತಾ ಹೊರಟು ಬಂದು, ಉತ್ತರ ದಿಕ್ಕಿನ ರಾಜನ ಸಂಗಡ ಯುದ್ಧ ಮಾಡುವನು. ಉತ್ತರ ದಿಕ್ಕಿನ ರಾಜನು ಮಹಾವ್ಯೂಹವನ್ನು ಕಟ್ಟಿದರೂ, ಅದೆಲ್ಲಾ ದಕ್ಷಿಣ ದಿಕ್ಕಿನ ರಾಜನ ಕೈಗೆ ಸಿಕ್ಕಿ ಒಯ್ಯಲ್ಪಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us