Bible Versions
Bible Books

Daniel 11:12 (AKJV) American King James Version

Versions

KNV   ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ERVKN   ಉತ್ತರದ ಸೈನ್ಯವು ಸೋತು ಸೆರೆಯಾಗುವುದು. ದಕ್ಷಿಣ ರಾಜನು ತುಂಬ ಜಂಬಪಡುವನು ಮತ್ತು ಉತ್ತರದ ರಾಜನ ಸಾವಿರಾರು ಜನ ಸೈನಿಕರ ವಧೆ ಮಾಡುವನು. ಆದರೆ ಅವನು ಜಯಶೀಲನಾಗಿ ಮುಂದುವರೆಯುವದಿಲ್ಲ.
IRVKN   ಆದುದರಿಂದ ಅವನ ಮನಸ್ಸು ಗರ್ವದಿಂದ ತುಂಬುವುದು. ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us