Bible Versions
Bible Books

Daniel 11:35 (AKJV) American King James Version

Versions

KNV   ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
ERVKN   ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.
IRVKN   ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us