Bible Versions
Bible Books

Daniel 11:40 (AKJV) American King James Version

Versions

KNV   ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
ERVKN   “ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.
IRVKN   {ಅಂತ್ಯಕಾಲ} PS “ಅಂತ್ಯಕಾಲದಲ್ಲಿ ದಕ್ಷಿಣ ದಿಕ್ಕಿನ ರಾಜನು ಉತ್ತರ ದಿಕ್ಕಿನ ರಾಜನ ಮೇಲೆ ಬೀಳಲು, ಅವನು ರಥಾಶ್ವಬಲಗಳಿಂದಲೂ, ಬಹು ನಾವೆಗಳಿಂದಲೂ ಕೂಡಿ ದಕ್ಷಿಣ ದಿಕ್ಕಿನ ರಾಜನ ಮೇಲೆ ರಭಸವಾಗಿ ಬಿದ್ದು ಎಲ್ಲಾ ನಾಡುನಾಡುಗಳಲ್ಲಿ ನುಗ್ಗಿ, ತುಂಬಿ ತುಳುಕಿ ಹರಡಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us