Bible Versions
Bible Books

Daniel 11:41 (AKJV) American King James Version

Versions

KNV   ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
ERVKN   ಉತ್ತರದ ರಾಜನು ಸುಂದರವಾದ ನಾಡಿನ ಮೇಲೆ ಧಾಳಿ ಮಾಡುವನು. ಉತ್ತರದ ರಾಜನು ಹಲವಾರು ದೇಶಗಳನ್ನು ಗೆದ್ದುಕೊಳ್ಳುವನು. ಆದರೆ ಎದೋಮ್ಯರು, ಮೋವಾಬ್ಯರು ಮತ್ತು ಅಮ್ಮೋನಿನ ನಾಯಕರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.
IRVKN   ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us