Bible Versions
Bible Books

Daniel 11:5 (AKJV) American King James Version

Versions

KNV   ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.
ERVKN   “ದಕ್ಷಿಣ ದಿಕ್ಕಿನ ರಾಜನು ಪ್ರಬಲನಾಗುವನು. ಆದರೆ ಆಗ ಅವನ ಒಬ್ಬ ಸೇನಾಧಿಪತಿಯು ದಕ್ಷಿಣದಿಕ್ಕಿನ ಅರಸನನ್ನು ಸೋಲಿಸುವನು. ಸೇನಾಧಿಪತಿಯು ಆಳಲು ಪ್ರಾರಂಭಿಸುವನು; ಅವನು ಬಹಳ ಪ್ರಭಾವಶಾಲಿಯಾಗುವನು.
IRVKN   ದಕ್ಷಿಣ ರಾಜ್ಯದ ರಾಜನೂ, * ದಕ್ಷಿಣ ರಾಜ್ಯದ ರಾಜನೂ, ಐಗುಪ್ತ ದೇಶದ ರಾಜನು. ಅವನ ಸರದಾರರಲ್ಲಿ ಒಬ್ಬನೂ ಬಲಗೊಳ್ಳುವರು. ಸರದಾರನು ರಾಜನಿಗಿಂತ ಹೆಚ್ಚು ಬಲಗೊಂಡು ಪ್ರಭುತ್ವಕ್ಕೆ ಬರುವನು. ಅವನ ರಾಜ್ಯವು ದೊಡ್ಡ ರಾಜ್ಯವಾಗಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us