Bible Versions
Bible Books

Daniel 2:11 (AKJV) American King James Version

Versions

KNV   ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
ERVKN   ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.
IRVKN   ರಾಜನು ಕೇಳುವ ಸಂಗತಿಯು ಅತಿ ಕಷ್ಟವಾದದ್ದು. ನರಜನ್ಮದವರ ಮಧ್ಯೆ ವಾಸಿಸುವ ದೇವರುಗಳೇ ಹೊರತು ಇನ್ಯಾರೂ ರಾಜನ ಸಮ್ಮುಖದಲ್ಲಿ ಅದನ್ನು ತಿಳಿಸಲಾರರು” ಎಂದು ಉತ್ತರಕೊಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us