Versions
KNV ಆಗ ದಾನಿ ಯೇಲನು ಅರಸನ ಸನ್ನಿಧಿಯಲ್ಲಿ ಪ್ರತ್ಯುತ್ತರವಾಗಿ--ಅರಸನು ನಿರ್ಭಂಧವಾಗಿ ಕೇಳುವ ರಹಸ್ಯವನ್ನು ಜ್ಞಾನಿಗಳೂ ಜೋತಿಷ್ಯರೂ ಮಂತ್ರಗಾರರೂ ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.
ERVKN ದಾನಿಯೇಲನು, “ಅರಸನಾದ ನೆಬೂಕದ್ನೆಚ್ಚರನೇ, ಯಾವ ವಿದ್ವಾಂಸರಾಗಲಿ ಮಾಟಗಾರರಾಗಲಿ ಜೋಯಿಸರಾಗಲಿ ಶಕುನದವರಾಗಲಿ ರಾಜನಿಗೆ ರಹಸ್ಯವನ್ನು ಹೇಳಲಾಗಲಿಲ್ಲ.
IRVKN ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.