Bible Versions
Bible Books

Daniel 2:37 (AKJV) American King James Version

Versions

KNV   ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ERVKN   ಅರಸನೇ, ನೀನು ರಾಜಾಧಿರಾಜ. ಪರಲೋಕದ ದೇವರು ನಿನಗೆ ರಾಜ್ಯ, ಬಲ, ಪರಾಕ್ರಮ ಮತ್ತು ವೈಭವಗಳನ್ನು ದಯಪಾಲಿಸಿದ್ದಾನೆ.
IRVKN   ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us