Bible Versions
Bible Books

Daniel 3:25 (AKJV) American King James Version

Versions

KNV   ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.
ERVKN   ಆಗ ಅರಸನು, “ನೋಡಿರಿ, ನಾಲ್ಕು ಜನರು ಬೆಂಕಿಯಲ್ಲಿ ತಿರುಗಾಡುತ್ತಿರುವುದು ನನಗೆ ಕಾಣುತ್ತಿದೆ. ಅವರು ಕಟ್ಟಲ್ಪಟ್ಟಿಲ್ಲ. ಅವರನ್ನು ಬೆಂಕಿಯು ಸುಟ್ಟಿಲ್ಲ. ನಾಲ್ಕನೆಯವನು ದೇವಕುಮಾರನಂತೆ ಕಾಣುತ್ತಾನೆ” ಎಂದು ಹೇಳಿದನು.
IRVKN   ಅದಕ್ಕೆ ಅವನು, “ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us