Versions
KNV ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
ERVKN ಯಾರಾದರೂ ಈ ಬಂಗಾರದ ವಿಗ್ರಹಕ್ಕೆ ಅಡ್ಡಬೀಳದಿದ್ದರೆ ಮತ್ತು ಪೂಜಿಸದಿದ್ದರೆ ತಕ್ಷಣ ಅವರನ್ನು ಬೆಂಕಿಯ ಕೊಂಡಕ್ಕೆ ಎಸೆಯಲಾಗುವುದು” ಎಂದು ಸಾರಿದನು.
IRVKN ಯಾವನು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ತಕ್ಷಣವೇ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಲ್ಪಡುವನು” ಎಂದು ಸಾರಿದನು.