Bible Versions
Bible Books

Daniel 4:10 (AKJV) American King James Version

Versions

KNV   ನನ್ನ ಹಾಸಿಗೆಯಲ್ಲಿ ಉಂಟಾದ ನನ್ನ ಮನಸ್ಸಿನ ದರ್ಶನಗಳು--ನಾನು ನೋಡಲಾಗಿ ಇಗೋ, ಭೂಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.
ERVKN   ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡಾಗ ಕಂಡ ದೃಶ್ಯಗಳು ಇವು: ನನ್ನ ಎದುರಿಗೆ ಭೂಮಿಯ ಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವು ಇದ್ದುದನ್ನು ನಾನು ಕಂಡೆ.
IRVKN   ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವೇ. ಇಗೋ, ಲೋಕದ ನಡುವೆ ಬಹು ಎತ್ತರವಾದ ಒಂದು ವೃಕ್ಷವನ್ನು ಕಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us