Bible Versions
Bible Books

Daniel 4:13 (AKJV) American King James Version

Versions

KNV   ನನ್ನ ಹಾಸಿಗೆಯ ಮೇಲೆ ನನ್ನ ಮನಸ್ಸಿನ ದರ್ಶನ ಗಳನ್ನು ನಾನು ನೋಡಲಾಗಿ; ಇಗೋ, ಒಬ್ಬ ಪಾಲಕನು ಮತ್ತು ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.
ERVKN   ನಾನು ನನ್ನ ಹಾಸಿಗೆಯಲ್ಲಿ ಮಲಗಿಕೊಂಡು ನನ್ನ ದರ್ಶನದಲ್ಲಿ ಅದೆಲ್ಲವನ್ನು ನೋಡುತ್ತಿದ್ದೆ. ಆಗ ಪವಿತ್ರ ದೇವದೂತನೊಬ್ಬನು ಆಕಾಶದಿಂದ ಕೆಳಗಿಳಿದು ಬರುವುದನ್ನು ಕಂಡೆ.
IRVKN   ನಾನು ಹಾಸಿಗೆಯ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ ನೋಡಲಾಗಿ ದೇವದೂತನು ಆಕಾಶದಿಂದಿಳಿದು ಗಟ್ಟಿಯಾಗಿ ಕೂಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us