Versions
KNV ಅವನ ಹೃದಯವು ಮನುಷ್ಯನ ಹೃದಯದಂತೆ ಇರದೆ ಬದಲಾಗಲಿ; ಮೃಗದ ಹೃದಯವು ಅವನಿಗೆ ಕೊಡಲ್ಪಡಲಿ; ಏಳು ಕಾಲಗಳು ಅವನನ್ನು ದಾಟಿಹೋಗಲಿ ಎಂದು ಹೇಳಿದನು.
ERVKN ಅದು ಮನುಷ್ಯನಂತೆ ವಿಚಾರ ಮಾಡುವುದನ್ನು ಬಿಟ್ಟು ಪ್ರಾಣಿಯಂತೆ ವಿಚಾರ ಮಾಡತೊಡಗಲಿ. ಅದು ಈ ಸ್ಥಿತಿಯಲ್ಲಿ ಏಳು ವರ್ಷವಿರಲಿ” ಎಂದು ಹೇಳಿದನು.
IRVKN ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.