Bible Versions
Bible Books

Daniel 4:3 (AKJV) American King James Version

Versions

KNV   ಆತನ ಸೂಚಕ ಕಾರ್ಯಗಳು ಎಷ್ಟೋ ದೊಡ್ಡವುಗಳು! ಆತನ ಅದ್ಭುತ ಗಳು ಪರಾಕ್ರಮವಾದವುಗಳು, ಆತನ ರಾಜ್ಯವು ನಿತ್ಯವಾದ ರಾಜ್ಯವು, ಆತನ ಆಡಳಿತವು ತಲತಲಾಂತರ ವಾಗಿರುವಂತದ್ದು.
ERVKN   ದೇವರು ಅಚ್ಚರಿಗೊಳಿಸುವ ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರು ಅದ್ಭುತಕಾರ್ಯಗಳನ್ನು ಮಾಡಿದ್ದಾನೆ. ದೇವರ ಸಾಮ್ರಾಜ್ಯವು ಶಾಶ್ವತವಾದದ್ದು. ದೇವರ ಆಳ್ವಿಕೆಯು ಎಲ್ಲಾ ತಲೆಮಾರುಗಳಲ್ಲಿಯೂ ಮುಂದುವರೆಯುವುದು.
IRVKN   ಆತನ ಮಹತ್ತುಗಳು ಎಷ್ಟೋ ಅತಿಶಯ!
ಆತನ ಅದ್ಭುತಗಳು ಎಷ್ಟೋ ವಿಶೇಷ!
ಆತನ ರಾಜ್ಯವು ಶಾಶ್ವತರಾಜ್ಯ,
ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us