Bible Versions
Bible Books

Daniel 4:7 (AKJV) American King James Version

Versions

KNV   ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.
ERVKN   ಮಂತ್ರವಾದಿಗಳು, ಜೋಯಿಸರು, ಮತ್ತು ವಿದ್ವಾಂಸರು ಬಂದ ಮೇಲೆ ನಾನು ಅವರಿಗೆ ನನ್ನ ಕನಸಿನ ಬಗ್ಗೆ ಹೇಳಿದೆ. ಆದರೆ ಅವರಿಗೆ ಅರ್ಥವನ್ನು ತಿಳಿಸಲಾಗಲಿಲ್ಲ.
IRVKN   “ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು, ನನ್ನ ಸಮ್ಮುಖಕ್ಕೆ ಬಂದಾಗ ನಾನು ಕನಸನ್ನು ತಿಳಿಸಲು ಅವರು ಅದರ ಅಭಿಪ್ರಾಯವನ್ನು ವಿವರಿಸಲಾರದೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us