Bible Versions
Bible Books

Daniel 9:21 (AKJV) American King James Version

Versions

KNV   ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.
ERVKN   ನಾನು ಪ್ರಾರ್ಥಿಸುತ್ತಿದ್ದಾಗ ಗಬ್ರಿಯೇಲನೆಂಬ ಪುರುಷನು ನನ್ನಲ್ಲಿಗೆ ಬಂದನು. ಗಬ್ರಿಯೇಲನನ್ನೇ ನಾನು ದರ್ಶನದಲ್ಲಿ ಕಂಡಿದ್ದೆನು. ಗಬ್ರಿಯೇಲನು ವೇಗವಾಗಿ ಹಾರುತ್ತಾ ಸಾಯಂಕಾಲದ ನೈವೇದ್ಯದ ಸಮಯದಲ್ಲಿ ನನ್ನ ಬಳಿಗೆ ಬಂದನು.
IRVKN   ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us