Bible Versions
Bible Books

Daniel 9:24 (AKJV) American King James Version

Versions

KNV   ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ERVKN   “ದಾನಿಯೇಲನೇ, ನಿಮ್ಮ ಜನರಿಗೆ ಮತ್ತು ನಿಮ್ಮ ಪವಿತ್ರ ನಗರಕ್ಕೆ ದೇವರು ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತುಮಾಡಿದ್ದಾನೆ. ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತಡೆಯುವುದು, ಅಪರಾಧಗಳನ್ನು ನಿವಾರಿಸುವುದು, ಜನರನ್ನು ಪರಿಶುದ್ಧಗೊಳಿಸುವುದು, ಎಂದೆಂದಿಗೂ ಉಳಿಯುವ ಧರ್ಮವನ್ನು ಸ್ಥಾಪಿಸುವುದು, ದರ್ಶನಗಳಿಗೆ ಮತ್ತು ಪ್ರವಾದಿಯ ನುಡಿಗಳಿಗೆ ಮುದ್ರೆ ಹಾಕಿ ಕಾರ್ಯರೂಪಕ್ಕೆ ತರುವುದು, ಪವಿತ್ರ ಸ್ಥಳವನ್ನು ಪ್ರತಿಷ್ಠಿಸುವುದು, ಇವೆಲ್ಲವುಗಳಿಗಾಗಿ ಎಪ್ಪತ್ತು ವಾರಗಳ ಅವಧಿಯನ್ನು ಗೊತ್ತು ಮಾಡಲಾಗಿದೆ.
IRVKN   ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು * ಅತಿಪರಿಶುದ್ಧವಾದದ್ದನ್ನು ದೇವಾಲಯವನ್ನು. ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us