Bible Versions
Bible Books

Deuteronomy 13:18 (AKJV) American King James Version

Versions

KNV   ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
ERVKN   ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಟ್ಟರೆ, ನಾನು ನಿಮಗೆ ಕೊಡುವ ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾದರೆ ಇದು ಸಂಭವಿಸುವುದು. ನಿಮ್ಮ ದೇವರಾದ ಯೆಹೋವನು ಸರಿಯೆಂದು ಹೇಳುವ ಕಾರ್ಯಗಳನ್ನೇ ನೀವು ಮಾಡಬೇಕು.
IRVKN   ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟರೆ, ಆಗ ಆತನು ತನ್ನ ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸಿ, ತಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us