Versions
KNV ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.
ERVKN “ಮೂರು ವರ್ಷಕ್ಕೊಮ್ಮೆ ನಿಮ್ಮ ದವಸಧಾನ್ಯಗಳ ಹತ್ತನೆಯ ಒಂದು ಭಾಗವನ್ನು ನಿಮ್ಮ ಊರಿನಲ್ಲಿ ಶೇಖರಿಸಿಡಿರಿ.
IRVKN ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವು ಇರುವ ಊರಿನಲ್ಲಿಯೇ ಕೂಡಿಸಬೇಕು.