Versions
KNV ಮೃಗಜಾತಿಯಲ್ಲಿ ಗೊರ ಸೆಯು ಭೇದಿಸಿರುವ ಆ ಭೇದವನ್ನು ಎರಡು ಗೊರಸೆ ಗಳಾಗಿ ವಿಭಾಗಿಸಿದ್ದು ಮೆಲುಕು ಹಾಕುವಂಥ ಮೃಗಗಳ ನ್ನೆಲ್ಲಾ ನೀವು ತಿನ್ನಬಹುದು.
ERVKN ಗೊರಸು ಸೀಳಿರುವ ಮತ್ತು ಮೆಲುಕು ಹಾಕುವ ಪ್ರಾಣಿಯನ್ನು ನೀವು ತಿನ್ನಬಹುದು.
IRVKN ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲಕುಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.