Versions
KNV ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
ERVKN ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದುದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.
IRVKN ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ. PS