Bible Versions
Bible Books

Deuteronomy 15:19 (AKJV) American King James Version

Versions

KNV   ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು.
ERVKN   “ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸ ಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.
IRVKN   {ದನಕುರಿಗಳಲ್ಲಿ ಚೊಚ್ಚಲಾದ ಗಂಡು ಯೆಹೋವನಿಗೆ ಸಮರ್ಪಿವಾದುದು} PS ದನಗಳಲ್ಲಿಯೂ ಮತ್ತು ಆಡುಕುರಿಗಳಲ್ಲಿಯೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಯೆಹೋವನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us