Bible Versions
Bible Books

Deuteronomy 15:21 (AKJV) American King James Version

Versions

KNV   ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ
ERVKN   “ಆದರೆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು.
IRVKN   ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us