Versions
KNV ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.
ERVKN “ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;
IRVKN {ವಿಗ್ರಹಾರಾಧನೆಯನ್ನು ಮಾಡಬಾರದು} PS ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು.