Versions
KNV ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
ERVKN ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.
IRVKN ಆ ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.