Versions
KNV ಏಳು ವಾರಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು; ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವದಕ್ಕೆ ಪ್ರಾರಂಭಿಸ ಬೇಕು.
ERVKN “ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ.
IRVKN {ಸುಗ್ಗಿ ಹಬ್ಬ} PS ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,