Versions
KNV ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ERVKN ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.
IRVKN ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. PS