Bible Versions
Bible Books

Deuteronomy 18:10 (AKJV) American King James Version

Versions

KNV   ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
ERVKN   ನಿಮ್ಮ ಗಂಡು ಮಕ್ಕಳನ್ನಾಗಲಿ ಹೆಣ್ಣಮಕ್ಕಳನ್ನಾಗಲಿ ನಿಮ್ಮ ಯಜ್ಞವೇದಿಕೆಯ ಬೆಂಕಿಯ ಮೇಲೆ ಬಲಿಯನ್ನಾಗಿ ಅರ್ಪಿಸಬೇಡಿ. ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳುವುದಕ್ಕಾಗಿ ಕಣಿಹೇಳುವವರ ಬಳಿಗಾಗಲಿ, ಮಂತ್ರಗಾರರ ಬಳಿಗಾಗಲಿ, ಬೇತಾಳಿಕರ ಬಳಿಗಾಗಲಿ, ಮಾಟಗಾರರ ಬಳಿಗಾಗಲಿ ಹೋಗಬೇಡಿ.
IRVKN   ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us