Versions
KNV ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
ERVKN “ನಿಮ್ಮ ದೇಶದೊಳಗಿಂದ ಇತರ ಜನಾಂಗದವರನ್ನು ನಾಶಮಾಡಬೇಕು. ಆ ಜನರು ಮಾಟಮಂತ್ರಗಳ ಮೂಲಕ ಮತ್ತು ಕಣಿ ಹೇಳುವವರಿಂದ ತಮ್ಮ ಭವಿಷ್ಯವನ್ನು ವಿಚಾರಿಸುವರು. ಆದರೆ ನಿಮ್ಮ ದೇವರಾದ ಯೆಹೋವನು ಅಂಥಾ ಕೆಲಸವನ್ನು ಮಾಡಲು ನಿಮ್ಮನ್ನು ಬಿಡುವುದಿಲ್ಲ.
IRVKN ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ. PS