Versions
KNV ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
ERVKN ನಾನು ಅವರಿಗಾಗಿ ನಿನ್ನ ತರಹದ ಒಬ್ಬ ಪ್ರವಾದಿಯನ್ನು ಕಳುಹಿಸುವೆನು. ಅವನು ಅವರ ಜನರಲ್ಲಿ ಒಬ್ಬನಾಗಿರುವನು. ಅವನು ಜನರಿಗೆ ತಿಳಿಸಬೇಕಾದ ವಿಷಯವನ್ನು ನಾನೇ ಅವನಿಗೆ ತಿಳಿಸುವೆನು. ನಾನು ಆಜ್ಞಾಪಿಸುವುದೆಲ್ಲವನ್ನು ಅವನು ಜನರಿಗೆ ತಿಳಿಸುವನು.
IRVKN ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.