Versions
KNV ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
ERVKN ಬೇರೆ ಕುಲದವರಂತೆ ಅವರಿಗೆ ಭೂಮಿ ದೊರೆಯುವುದಿಲ್ಲ. ದೇವರು ಹೇಳಿದ ಪ್ರಕಾರ ಅವರ ಪಾಲು ಯೆಹೋವನೇ.
IRVKN ಸ್ವದೇಶಸ್ಥರೊಂದಿಗೂ ಅವರಿಗೆ ಸ್ವತ್ತು ದೊರೆಯುವುದಿಲ್ಲ; ಯೆಹೋವನು ಅವರಿಗೆ ಹೇಳಿದಂತೆ ತಾನೇ ಅವರಿಗೆ ಸ್ವತ್ತಾಗಿರುವನು. PEPS