Bible Versions
Bible Books

Deuteronomy 18:20 (AKJV) American King James Version

Versions

KNV   ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಪ್ರವಾದಿಯೂ ಸಾಯಬೇಕು.
ERVKN   “ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.
IRVKN   ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us