Bible Versions
Bible Books

Deuteronomy 18:3 (AKJV) American King James Version

Versions

KNV   ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
ERVKN   “ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.
IRVKN   ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us