Bible Versions
Bible Books

Deuteronomy 18:4 (AKJV) American King James Version

Versions

KNV   ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
ERVKN   ನಿಮ್ಮ ಯಾಜಕರಿಗೆ ನಿಮ್ಮ ಬೆಳೆಯ ಪ್ರಥಮ ಫಲವನ್ನು ಕೊಡಬೇಕು. ನಿಮ್ಮ ಧಾನ್ಯಗಳ ಪ್ರಥಮ ಫಲವನ್ನು, ದ್ರಾಕ್ಷಾರಸದಲ್ಲಿ, ಎಣ್ಣೆಯಲ್ಲಿ ಮತ್ತು ನಿಮ್ಮ ಉಣ್ಣೆಯಲ್ಲಿ ಪ್ರಥಮ ಫಲವನ್ನು ಕೊಡಬೇಕು.
IRVKN   ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us