Bible Versions
Bible Books

Deuteronomy 18:5 (AKJV) American King James Version

Versions

KNV   ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
ERVKN   ಯಾಕೆಂದರೆ ನಿಮ್ಮ ದೇವರಾದ ಯೆಹೋವನು ಇಸ್ರೇಲ್ ಕುಲದವರಿಂದ ಲೇವಿಕುಲದವರನ್ನು ನಿರಂತರವಾಗಿ ಆತನ ಸೇವೆಮಾಡುವುದಕ್ಕೆ ಆರಿಸಿಕೊಂಡಿರುತ್ತಾನೆ.
IRVKN   ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕುಲಗಳಲ್ಲಿ ಇವರನ್ನೂ ಮತ್ತು ಇವರ ತರುವಾಯ ಇವರ ಸಂತತಿಯವರನ್ನೂ ತನ್ನ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆ ಮಾಡುವುದಕ್ಕೆ ತಾನೇ ನೇಮಿಸಿಕೊಂಡನಲ್ಲಾ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us