Bible Versions
Bible Books

Deuteronomy 27:12 (AKJV) American King James Version

Versions

KNV   ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್‌ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್‌, ಲೇವಿ, ಯೆಹೂದ, ಇಸ್ಸಾಕಾರ್‌, ಯೋಸೇಫ್‌, ಬೆನ್ಯಾವಿಾನ್‌.
ERVKN   “ಜೋರ್ಡನ್ ನದಿ ದಾಟಿದ ನಂತರ, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಮತ್ತು ಬೆನ್ಯಾಮೀನನ ಕುಲದವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತು ದೇವರ ಆಶೀರ್ವಾದವನ್ನು ಓದಬೇಕು.
IRVKN   “ನೀವು ಯೊರ್ದನ್ ನದಿಯನ್ನು ದಾಟಿದಾಗ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್ ಮತ್ತು ಬೆನ್ಯಾಮೀನ್ ಎಂಬ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಆಶೀರ್ವಾದಗಳನ್ನು ಉಚ್ಚರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us